February 19, 2026

Newsnap Kannada

The World at your finger tips!

gold 1

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Spread the love

ನವದೆಹಲಿ ,ಫೆಬ್ರವರಿ 9 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,000 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 74,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ 

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 1 ಕೆಜಿ : 74,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 1 ಕೆಜಿ: 74 ,500 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 58,000 ರೂ.
  • ಮುಂಬೈ: 58,000 ರೂ.
  • ದೆಹಲಿ: 58,150 ರೂ.
  • ಅಹ್ಮದಾಬಾದ್: 58,050 ರೂ
  • ಕೋಲ್ಕತಾ: 58,000 ರೂ
  • ಜೈಪುರ್: 58,150 ರೂ
  • ಭುವನೇಶ್ವರ್: 58,000 ರೂ
  • ಲಕ್ನೋ: 58,150 ರೂ
  • ಚೆನ್ನೈ: 58,400 ರೂ
  • ಕೇರಳ: 58,000 ರೂ.
error: Content is protected !!