ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
January 11, 2024
ನವದೆಹಲಿ ,ಜನವರಿ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
Leave a Comment