New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 85,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 1 ಕೆಜಿ : 85,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 1 ಕೆಜಿ: 84,500 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 66,200 ರೂ.
  • ಮುಂಬೈ: 66,200 ರೂ.
  • ದೆಹಲಿ: 66,350 ರೂ.
  • ಅಹ್ಮದಾಬಾದ್: 66,250 ರೂ
  • ಕೋಲ್ಕತಾ: 66,200 ರೂ
  • ಜೈಪುರ್: 66,350 ರೂ
  • ಭುವನೇಶ್ವರ್: 66,200 ರೂ
  • ಲಕ್ನೋ: 66,350 ರೂ
  • ಚೆನ್ನೈ: 67,250 ರೂ
  • ಕೇರಳ: 66,200 ರೂ
Team Newsnap
Leave a Comment

Recent Posts

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024