New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಫೆಬ್ರವರಿ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 75,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಧರ್ಮಸ್ಥಳದ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 1 ಕೆಜಿ : 75,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 1 ಕೆಜಿ: 72 ,250 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 57,700 ರೂ.
  • ಮುಂಬೈ: 57,900 ರೂ.
  • ದೆಹಲಿ: 58,050 ರೂ.
  • ಅಹ್ಮದಾಬಾದ್: 57,950 ರೂ
  • ಕೋಲ್ಕತಾ: 57,900 ರೂ
  • ಜೈಪುರ್: 58,050 ರೂ
  • ಭುವನೇಶ್ವರ್: 57,900 ರೂ
  • ಲಕ್ನೋ: 58,050 ರೂ
  • ಚೆನ್ನೈ: 58,390 ರೂ
  • ಕೇರಳ: 57,900 ರೂ.
Team Newsnap
Leave a Comment

Recent Posts

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024