New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜನವರಿ 14 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಮಲ್ಲಿಕಾರ್ಜುನ ಖರ್ಗೆ I.N.D.I.A. ಒಕ್ಕೂಟದ ಅಧ್ಯಕ್ಷರಾಗಿ ನೇಮಕ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 1 ಕೆಜಿ : 73,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 1 ಕೆಜಿ: 73 ,500 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 57,700 ರೂ.
  • ಮುಂಬೈ: 57,700 ರೂ.
  • ದೆಹಲಿ: 57,850 ರೂ.
  • ಅಹ್ಮದಾಬಾದ್: 57,750 ರೂ
  • ಕೋಲ್ಕತಾ: 57,700 ರೂ
  • ಜೈಪುರ್: 57,850 ರೂ
  • ಭುವನೇಶ್ವರ್: 57,700 ರೂ
  • ಲಕ್ನೋ: 57,850 ರೂ
  • ಚೆನ್ನೈ: 58,200 ರೂ
  • ಕೇರಳ: 57,700 ರೂ.
Team Newsnap
Leave a Comment

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024