New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,050 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,150 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 86,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 1 ಕೆಜಿ : 86,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 1 ಕೆಜಿ: 84,650 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 67,050 ರೂ.
  • ಮುಂಬೈ: 67,050 ರೂ.
  • ದೆಹಲಿ: 67,200 ರೂ.
  • ಅಹ್ಮದಾಬಾದ್: 67,100 ರೂ
  • ಕೋಲ್ಕತಾ: 67,050 ರೂ
  • ಜೈಪುರ್: 67,200 ರೂ
  • ಭುವನೇಶ್ವರ್: 67,050 ರೂ
  • ಲಕ್ನೋ: 67,200 ರೂ
  • ಚೆನ್ನೈ: 67,900 ರೂ
  • ಕೇರಳ: 67,050 ರೂ
Team Newsnap
Leave a Comment

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024