New Delhi ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India ನವದೆಹಲಿ ,ಜೂನ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,900 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,890 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 90,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ. ಇದನ್ನು ಓದಿ –ಸೋಲಿಗೆ ಹತಾಶಯ ಬೇಡ,ದೃಢ ಸಂಕಲ್ಪದಿಂದ ಮುನ್ನುಗ್ಗಿ – ಎಂ.ಕೆ. ಸವಿತ
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,900 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,890 ರೂ ಬೆಳ್ಳಿ ಬೆಲೆ 1 ಕೆಜಿ : 90,500 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,900 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,890 ರೂ ಬೆಳ್ಳಿ ಬೆಲೆ 1 ಕೆಜಿ: 90,400 ರೂ. ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ): ಬೆಂಗಳೂರು: 65,900 ರೂ. ದೆಹಲಿ: 66,050 ರೂ. ಮುಂಬೈ: 65,900 ರೂ. ಅಹ್ಮದಾಬಾದ್: 65,950 ರೂ ಕೋಲ್ಕತಾ: 66,150 ರೂ ಜೈಪುರ್: 66,050 ರೂ ಭುವನೇಶ್ವರ್: 65,900 ರೂ ಲಕ್ನೋ: 66,050 ರೂ ಚೆನ್ನೈ: 66,500 ರೂ ಕೇರಳ: 66,150 ರೂ
Recent Posts ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More
ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು… Read More
ನವದೆಹಲಿ ,ಜೂನ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ… Read More
ಬೆಂಗಳೂರು : 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ… Read More
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು… Read More
This website uses cookies.
Accept
Leave a Comment