New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,880 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 91,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,640 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,880 ರೂ
  • ಬೆಳ್ಳಿ ಬೆಲೆ 1 ಕೆಜಿ : 93,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,640 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,880 ರೂ
  • ಬೆಳ್ಳಿ ಬೆಲೆ 1 ಕೆಜಿ: 86,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 68,640 ರೂ.
  • ದೆಹಲಿ: 68,790 ರೂ.
  • ಮುಂಬೈ: 68,640 ರೂ.
  • ಅಹ್ಮದಾಬಾದ್: 68,690 ರೂ
  • ಕೋಲ್ಕತಾ: 68,640 ರೂ
  • ಜೈಪುರ್: 68,790 ರೂ
  • ಭುವನೇಶ್ವರ್: 68,640 ರೂ
  • ಲಕ್ನೋ: 68,790 ರೂ
  • ಚೆನ್ನೈ: 68,640 ರೂ
  • ಕೇರಳ: 68,640 ರೂ
Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024