New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 91,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 1 ಕೆಜಿ : 91,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 1 ಕೆಜಿ: 91,100 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 66,200 ರೂ.
  • ದೆಹಲಿ: 66,350 ರೂ.
  • ಮುಂಬೈ: 66,200 ರೂ.
  • ಅಹ್ಮದಾಬಾದ್: 66,250 ರೂ
  • ಕೋಲ್ಕತಾ: 66,200 ರೂ
  • ಜೈಪುರ್: 66,350 ರೂ
  • ಭುವನೇಶ್ವರ್: 66,200 ರೂ
  • ಲಕ್ನೋ: 66,350 ರೂ
  • ಚೆನ್ನೈ: 66,950 ರೂ
  • ಕೇರಳ: 66,200 ರೂ
Team Newsnap
Leave a Comment

Recent Posts

ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ… Read More

September 28, 2024

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ

ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More

September 28, 2024

ಭಾರಿ ಅವಘಡ : ಟಾಟಾ ಫ್ಯಾಕ್ಟರಿಯಲ್ಲಿ ಬೆಂಕಿ

ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More

September 28, 2024

MLA ಮುನಿರತ್ನ ಮನೆ ಮೇಲೆ SIT ದಾಳಿ

ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More

September 28, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More

September 27, 2024

ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More

September 27, 2024