ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,440 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 90,900 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,440 ರೂ
  • ಬೆಳ್ಳಿ ಬೆಲೆ 1 ಕೆಜಿ : 90,900 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,440 ರೂ
  • ಬೆಳ್ಳಿ ಬೆಲೆ 1 ಕೆಜಿ: 84,900 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 68,240 ರೂ.
  • ದೆಹಲಿ: 68,390 ರೂ.
  • ಮುಂಬೈ: 68,240 ರೂ.
  • ಅಹ್ಮದಾಬಾದ್: 68,290 ರೂ
  • ಕೋಲ್ಕತಾ: 68,240 ರೂ
  • ಜೈಪುರ್: 68,390 ರೂ
  • ಭುವನೇಶ್ವರ್: 68,240 ರೂ
  • ಲಕ್ನೋ: 68,390 ರೂ
  • ಚೆನ್ನೈ: 68,240 ರೂ
  • ಕೇರಳ: 68,240 ರೂ

Share This Article
Leave a comment