ನವದೆಹಲಿ ,ಫೆಬ್ರವರಿ 21 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,350 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 75,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಇದನ್ನು ಓದಿ –ಜನರು “ಸ್ವಿಟ್ಜರ್ಲೆಂಡ್ ” ಅನ್ನು ಮರೆತುಬಿಡುವಷ್ಟು ಕಾಶ್ಮೀರವನ್ನು ಅಭಿವೃದ್ಧಿಪಡಿಸಲಾಗುವುದು : ಪಿ ಎಂ ಮೋದಿ
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
- ಬೆಳ್ಳಿ ಬೆಲೆ 1 ಕೆಜಿ : 75,500 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
- ಬೆಳ್ಳಿ ಬೆಲೆ 1 ಕೆಜಿ: 72 ,500 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 57,350 ರೂ.
- ಮುಂಬೈ: 57,350 ರೂ.
- ದೆಹಲಿ: 57,500 ರೂ.
- ಅಹ್ಮದಾಬಾದ್: 57,400 ರೂ
- ಕೋಲ್ಕತಾ: 57,350 ರೂ
- ಜೈಪುರ್: 57,500 ರೂ
- ಭುವನೇಶ್ವರ್: 57,350 ರೂ
- ಲಕ್ನೋ: 57,500 ರೂ
- ಚೆನ್ನೈ: 57,850 ರೂ
- ಕೇರಳ: 57,350 ರೂ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು