Trending

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 22 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,800 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,970 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 91,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಕೆ ಆರ್ ಎಸ್ ನಿಂದ 50 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,970 ರೂ
  • ಬೆಳ್ಳಿ ಬೆಲೆ 1 ಕೆಜಿ : 91,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,970 ರೂ
  • ಬೆಳ್ಳಿ ಬೆಲೆ 1 ಕೆಜಿ: 91,650 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 67,800 ರೂ.
  • ದೆಹಲಿ: 67,950 ರೂ.
  • ಮುಂಬೈ: 67,800 ರೂ.
  • ಅಹ್ಮದಾಬಾದ್: 67,850 ರೂ
  • ಕೋಲ್ಕತಾ: 67,800 ರೂ
  • ಜೈಪುರ್: 67,950 ರೂ
  • ಭುವನೇಶ್ವರ್: 67,800 ರೂ
  • ಲಕ್ನೋ: 67,950 ರೂ
  • ಚೆನ್ನೈ: 68,350 ರೂ
  • ಕೇರಳ: 67,800 ರೂ
Team Newsnap
Leave a Comment

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024