ನವದೆಹಲಿ ,ಏಪ್ರಿಲ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,550 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,690 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 85,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಇದನ್ನು ಓದಿ –ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
ನವದೆಹಲಿ ,ಏಪ್ರಿಲ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,550 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,690 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 85,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
- ಬೆಳ್ಳಿ ಬೆಲೆ 1 ಕೆಜಿ : 85,500 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
- ಬೆಳ್ಳಿ ಬೆಲೆ 1 ಕೆಜಿ: 86,000 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 67,550 ರೂ.
- ಮುಂಬೈ: 67,550 ರೂ.
- ದೆಹಲಿ: 67,700 ರೂ.
- ಅಹ್ಮದಾಬಾದ್: 67,600 ರೂ
- ಕೋಲ್ಕತಾ: 67,550 ರೂ
- ಜೈಪುರ್: 67,700 ರೂ
- ಭುವನೇಶ್ವರ್: 67,550 ರೂ
- ಲಕ್ನೋ: 67,700 ರೂ
- ಚೆನ್ನೈ: 68,450 ರೂ
- ಕೇರಳ: 67,550 ರೂ