New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,550 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,690 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 85,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
  • ಬೆಳ್ಳಿ ಬೆಲೆ 1 ಕೆಜಿ : 85,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
  • ಬೆಳ್ಳಿ ಬೆಲೆ 1 ಕೆಜಿ: 86,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 67,550 ರೂ.
  • ಮುಂಬೈ: 67,550 ರೂ.
  • ದೆಹಲಿ: 67,700 ರೂ.
  • ಅಹ್ಮದಾಬಾದ್: 67,600 ರೂ
  • ಕೋಲ್ಕತಾ: 67,550 ರೂ
  • ಜೈಪುರ್: 67,700 ರೂ
  • ಭುವನೇಶ್ವರ್: 67,550 ರೂ
  • ಲಕ್ನೋ: 67,700 ರೂ
  • ಚೆನ್ನೈ: 68,450 ರೂ
  • ಕೇರಳ: 67,550 ರೂ
Team Newsnap
Leave a Comment

Recent Posts

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024