Trending

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,930 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 93,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,150 ರೂ
  • ಬೆಳ್ಳಿ ಬೆಲೆ 1 ಕೆಜಿ : 93,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,150 ರೂ
  • ಬೆಳ್ಳಿ ಬೆಲೆ 1 ಕೆಜಿ: 85,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 69,800 ರೂ.
  • ದೆಹಲಿ: 69,950 ರೂ.
  • ಮುಂಬೈ: 69,800 ರೂ.
  • ಅಹ್ಮದಾಬಾದ್: 69,850 ರೂ
  • ಕೋಲ್ಕತಾ: 69,800 ರೂ
  • ಜೈಪುರ್: 69,950 ರೂ
  • ಭುವನೇಶ್ವರ್: 69,800 ರೂ
  • ಲಕ್ನೋ: 69,950 ರೂ
  • ಚೆನ್ನೈ: 69,800 ರೂ
  • ಕೇರಳ: 69,800 ರೂ
Team Newsnap
Leave a Comment
Share
Published by
Team Newsnap

Recent Posts

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024