ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ ,ಮಾರ್ಚ್ 24 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 61,350 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಚುನಾವಣೆ ಘೋಷಣೆ ಬಳಿಕ ಒಂದೇ ದಿನ 36 ಕೋಟಿ ಜಪ್ತಿ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
  • ಬೆಳ್ಳಿ ಬೆಲೆ 1 ಕೆಜಿ : 76,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
  • ಬೆಳ್ಳಿ ಬೆಲೆ 1 ಕೆಜಿ: 76 ,100 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 61,350 ರೂ.
  • ಮುಂಬೈ: 61,350 ರೂ.
  • ದೆಹಲಿ: 61,500 ರೂ.
  • ಅಹ್ಮದಾಬಾದ್: 61,400 ರೂ
  • ಕೋಲ್ಕತಾ: 61,350 ರೂ
  • ಜೈಪುರ್: 61,500 ರೂ
  • ಭುವನೇಶ್ವರ್: 61,350 ರೂ
  • ಲಕ್ನೋ: 61,500 ರೂ
  • ಚೆನ್ನೈ: 62,000 ರೂ
  • ಕೇರಳ: 61,350 ರೂ

Share This Article
Leave a comment