ನವದೆಹಲಿ ,ಏಪ್ರಿಲ್ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 63,350 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,110 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 79,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
- ಬೆಳ್ಳಿ ಬೆಲೆ 1 ಕೆಜಿ : 79,000 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
- ಬೆಳ್ಳಿ ಬೆಲೆ 1 ಕೆಜಿ: 77 ,500 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 63,350 ರೂ.
- ಮುಂಬೈ: 63,350 ರೂ.
- ದೆಹಲಿ: 63,500 ರೂ.
- ಅಹ್ಮದಾಬಾದ್: 63,400 ರೂ
- ಕೋಲ್ಕತಾ: 63,350 ರೂ
- ಜೈಪುರ್: 63,500 ರೂ
- ಭುವನೇಶ್ವರ್: 63,350 ರೂ
- ಲಕ್ನೋ: 63,500 ರೂ
- ಚೆನ್ನೈ: 64,300 ರೂ
- ಕೇರಳ: 63,350 ರೂ