Trending ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 83,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ. ಇದನ್ನು ಓದಿ – SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ ಬೆಳ್ಳಿ ಬೆಲೆ 1 ಕೆಜಿ : 83,500 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ ಬೆಳ್ಳಿ ಬೆಲೆ 1 ಕೆಜಿ: 82,250 ರೂ. ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ): ಬೆಂಗಳೂರು: 66,250 ರೂ. ಮುಂಬೈ: 66,250 ರೂ. ದೆಹಲಿ: 66,400 ರೂ. ಅಹ್ಮದಾಬಾದ್: 66,300 ರೂ ಕೋಲ್ಕತಾ: 66,250 ರೂ ಜೈಪುರ್: 66,400 ರೂ ಭುವನೇಶ್ವರ್: 66,250 ರೂ ಲಕ್ನೋ: 66,400 ರೂ ಚೆನ್ನೈ: 67,150 ರೂ ಕೇರಳ: 66,250 ರೂ
Recent Posts ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Accept
Leave a Comment