December 28, 2024

Newsnap Kannada

The World at your finger tips!

gold 1

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Spread the love

ನವದೆಹಲಿ ,ಮೇ 31 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,700 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 96,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಪ್ರಜ್ವಲ್ ರೇವಣ್ಣ ಬಂಧನ : ವೈದ್ಯಕೀಯ ತಪಾಸಣೆ ನಂತರ ಕೋರ್ಟ್ ಗೆ ಹಾಜರು

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 1 ಕೆಜಿ : 96,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 1 ಕೆಜಿ: 95,500 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 66,700 ರೂ.
  • ದೆಹಲಿ: 66,850 ರೂ.
  • ಮುಂಬೈ: 66,700 ರೂ.
  • ಅಹ್ಮದಾಬಾದ್: 66,750 ರೂ
  • ಕೋಲ್ಕತಾ: 66,700 ರೂ
  • ಜೈಪುರ್: 66,850 ರೂ
  • ಭುವನೇಶ್ವರ್: 66,700 ರೂ
  • ಲಕ್ನೋ: 66,850 ರೂ
  • ಚೆನ್ನೈ: 67,300 ರೂ
  • ಕೇರಳ: 66,700 ರೂ
Copyright © All rights reserved Newsnap | Newsever by AF themes.
error: Content is protected !!