New Delhi

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಫೆಬ್ರವರಿ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,100 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 75,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 1 ಕೆಜಿ : 75,500 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 1 ಕೆಜಿ: 75 ,500 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 58,100 ರೂ.
  • ಮುಂಬೈ: 58,100 ರೂ.
  • ದೆಹಲಿ: 58,250 ರೂ.
  • ಅಹ್ಮದಾಬಾದ್: 58,150 ರೂ
  • ಕೋಲ್ಕತಾ: 58,100 ರೂ
  • ಜೈಪುರ್: 58,250 ರೂ
  • ಭುವನೇಶ್ವರ್: 58,100 ರೂ
  • ಲಕ್ನೋ: 58,250 ರೂ
  • ಚೆನ್ನೈ: 58,700 ರೂ
  • ಕೇರಳ: 58,100 ರೂ.
Team Newsnap
Leave a Comment

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024