ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ ,ಏಪ್ರಿಲ್ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 64,600 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 82,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ –ಸಾವು ಗೆದ್ದು ಬಂದ ಸಾತ್ವಿಕ್; 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ..! 

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
  • ಬೆಳ್ಳಿ ಬೆಲೆ 1 ಕೆಜಿ : 82,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ:70,470ರೂ
  • ಬೆಳ್ಳಿ ಬೆಲೆ 1 ಕೆಜಿ: 79,750 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 64,600 ರೂ.
  • ಮುಂಬೈ: 64,600 ರೂ.
  • ದೆಹಲಿ: 64,750 ರೂ.
  • ಅಹ್ಮದಾಬಾದ್: 64,650 ರೂ
  • ಕೋಲ್ಕತಾ: 64,600 ರೂ
  • ಜೈಪುರ್: 64,750 ರೂ
  • ಭುವನೇಶ್ವರ್: 64,600 ರೂ
  • ಲಕ್ನೋ: 64,750 ರೂ
  • ಚೆನ್ನೈ: 65,450 ರೂ
  • ಕೇರಳ: 64,600 ರೂ

Share This Article
Leave a comment