ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ ,ಜನವರಿ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,100 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,600 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – ಮಂಡ್ಯದ ಮೈಷುಗರ್ ನಲ್ಲಿ 121 ಕೋಟಿ ಅವ್ಯವಹಾರ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 1 ಕೆಜಿ : 76,600 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 1 ಕೆಜಿ: 75 ,000 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 58,100 ರೂ.
  • ಮುಂಬೈ: 58,100 ರೂ.
  • ದೆಹಲಿ: 58,250 ರೂ.
  • ಅಹ್ಮದಾಬಾದ್: 58,150 ರೂ
  • ಕೋಲ್ಕತಾ: 58,100 ರೂ
  • ಜೈಪುರ್: 58,250 ರೂ
  • ಭುವನೇಶ್ವರ್: 58,100 ರೂ
  • ಲಕ್ನೋ: 58,250 ರೂ
  • ಚೆನ್ನೈ: 58,700 ರೂ
  • ಕೇರಳ: 58,100 ರೂ.

Share This Article
Leave a comment