ನವದೆಹಲಿ ,ಜನವರಿ 7 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,000 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,600 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ. ಇದನ್ನು ಓದಿ – ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯ: ಸರ್ಕಾರದಿಂದ ಸುಗ್ರಿವಾಜ್ಞೆ
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,000 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,270 ರೂ ಬೆಳ್ಳಿ ಬೆಲೆ 1 ಕೆಜಿ : 76,600 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,000 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,270 ರೂ ಬೆಳ್ಳಿ ಬೆಲೆ 1 ಕೆಜಿ: 74 ,000 ರೂ. ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ): ಬೆಂಗಳೂರು: 58,000 ರೂ. ಮುಂಬೈ: 58,000 ರೂ. ದೆಹಲಿ: 58,150 ರೂ. ಅಹ್ಮದಾಬಾದ್: 58,050 ರೂ ಕೋಲ್ಕತಾ: 58,000 ರೂ ಜೈಪುರ್: 58,150 ರೂ ಭುವನೇಶ್ವರ್: 58,000 ರೂ ಲಕ್ನೋ: 58,150 ರೂ ಚೆನ್ನೈ: 58,600 ರೂ ಕೇರಳ: 58,000 ರೂ.
Like this: Like Loading...
Continue Reading
error: Content is protected !!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು