ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ ,ಡಿಸೆಂಬರ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,400 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 78,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – ರೂಪಾ ವಿರುದ್ದದ ಕ್ರಿಮಿನಲ್ ಮಾನನಷ್ಠ ಕೇಸ್ ಗೆ ಸುಪ್ರೀಂ ತಡೆ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 1 ಕೆಜಿ : 78,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 1 ಕೆಜಿ: 76,000ರೂ.
  • ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):
  • ಬೆಂಗಳೂರು: 57,400 ರೂ.
  • ಮುಂಬೈ: 57,400 ರೂ.
  • ದೆಹಲಿ: 57,550 ರೂ.
  • ಅಹ್ಮದಾಬಾದ್: 57,450 ರೂ
  • ಕೋಲ್ಕತಾ: 57,400 ರೂ
  • ಜೈಪುರ್: 57,550 ರೂ
  • ಭುವನೇಶ್ವರ್: 57,400 ರೂ
  • ಲಕ್ನೋ: 57,550 ರೂ
  • ಚೆನ್ನೈ: 57,850 ರೂ
  • ಕೇರಳ: 57,400 ರೂ.

Share This Article
Leave a comment