2006-07ನೇ ಸಾಲಿನಲ್ಲಿ ನೋಂದಾಯಿತ ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ಪೂರೈಸಿದ ಫಲಾನುಭವಿಗಳಿಗೆ ಎಲ್‌ಐಸಿ ಯಿಂದ ಪರಿಪಕ್ವ ಮೊತ್ತ ವಿತರಣೆಯಾಗಲಿದೆ.
ಪ್ರತಿ ಫಲಾನುಭವಿಗೆ ಒಟ್ಟು 1 ಲಕ್ಷ ರೂಪಾಯಿ ನಿಗದಿಯಾಗಿದ್ದು, ರಾಜ್ಯದಲ್ಲಿ 34.50 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಪಾದರಿಸಿದ್ದಾರೆ.ಇದನ್ನು ಓದಿ –ಶಾಸಕರ ವೇತನ ಹೆಚ್ಚಳ: ಹೊಸ ಪ್ರಸ್ತಾಪದ ಬಗ್ಗೆ ಚರ್ಚೆ
ಈ ಮೊತ್ತವನ್ನು ಹೆಣ್ಣುಮಕ್ಕಳ ಉನ್ನತ ಶಿಕ್ಷಣ ಮತ್ತು ಇತರ ಅಗತ್ಯ ಕಾರ್ಯಗಳಿಗೆ ಉಪಯೋಗಿಸುವ ಉದ್ದೇಶದಿಂದ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿತ್ತು. ಈ ಪಿಂಚಣಿ ಸೌಲಭ್ಯ ಫಲಾನುಭವಿಗಳಿಗೆ ಭವಿಷ್ಯದ ಹೊಣೆಗಾರಿಕೆ ನಿರ್ವಹಣೆಗೆ ಸಹಕಾರಿಯಾಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು