ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸೋಷಿಯಲ್ ಮೀಡಿಯಾ ಮೂಲಕ ಒಂದು ಮಾಹಿತಿ ಹಂಚಿಕೊಂಡಿದ್ದಾರೆ.
ನಾಳೆ ಬೆಳಿಗ್ಗೆ 11.30 ಕ್ಕೆ ಸ್ವೀಟ್ ನ್ಯೂಸ್ ಯಾವುದು ಎಂಬುದರ ಕುರಿತು ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಖತ್ ಚರ್ಚೆ ನಡೆಯುತ್ತಿದೆ ರಮ್ಯಾ ನಡೆ ಭಾರೀ ಕುತೂಹಲವನ್ನಂತೂ ಮೂಡಿಸಿದೆ.ಇದನ್ನು ಓದಿ –ಮಳವಳ್ಳಿಯ ಬಾಡಿಗೆ ಮನೆಯಲ್ಲಿ ಸುರಂಗ : ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ
ರಮ್ಯಾ ಕೊಡುವ ಸ್ವೀಟ್ ನ್ಯೂಸ್ ಯಾವುದು ಎನ್ನುವುದರ ಸುತ್ತ ಹಲವು ವಿಶ್ಲೇಷಣೆಗಳು ನಡೆದಿದೆ.
ನಟಿಯಾಗಿ ಅವರು ವಾಪಸ್ಸಾಗುತ್ತಿದ್ದಾರಾ? ಅಥವಾ ನಿರ್ಮಾಪಕಿಯಾಗಿ ನಿರ್ಮಾಣ ಸಂಸ್ಥೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರಾ ಎನ್ನುವ ಕುತೂಹಲವಿದೆ.
ರಮ್ಯಾ ಆಪ್ತರ ಪ್ರಕಾರ ನಾಳೆ ರಮ್ಯಾ ಅವರು ತಮ್ಮ ನಿರ್ಮಾಣ ಸಂಸ್ಥೆಯನ್ನು ಪರಿಚಯಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ರಾಜ್ ಬಿ ಶೆಟ್ಟಿ ಅವರ ಸಿನಿಮಾದ ಮೂಲಕ ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಆದರೆ, ಇಂಥದ್ದೊಂದು ಮಾತುಕತೆ ನಡೆದೇ ಇಲ್ಲ ಎಂದೂ ಹೇಳಲಾಗುತ್ತಿದೆ.
ರಾಜ್ ಬಿ ಶೆಟ್ಟಿ ಅವರು ರಮ್ಯಾಗಾಗಿ ಯಾವುದೇ ಸಿನಿಮಾ ಮಾಡುತ್ತಿಲ್ಲ ಎನ್ನುವ ಮಾಹಿತಿಯೂ ಇದೆ. ಹಾಗಾಗಿ ರಮ್ಯಾ ಬ್ಯಾನರ್ ನಲ್ಲಿ ಬರುವ ಮೊದಲ ಸಿನಿಮಾ ಯಾವುದು ಎನ್ನುವ ಕುತೂಹಲ ಮೂಡಿದೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ