ಸೋಮವಾರ ತಾನೇ ಕರ್ನಾಟಕದ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಸೇರಿ ಭೂಸುಧಾರಣೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯನ್ನೇ ಮಾಡಿದ್ದರು.
ಇದೇ ವಿಧೆಯಕಗಳನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲ್ಪಟ್ಟಿದ್ದರೂ ವಿಧಾನ ಪರಿಷತ್‌ನಲ್ಲಿ ವಿಧೇಯಕ ಅಂಗೀಕಾರವಾಗಿರಲಿಲ್ಲ.
ಹಾಗಾಗಿ ಇಂದು ಸಚಿವ ಸಂಪುಟ ಸಭೆಯನ್ನು ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸುಗ್ರೀವಾಜ್ಞೆ ಮೂಲಕ ಈ ಮೂರು ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ