ಸರ್ಕಾರಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಮತ್ತೆ ಜಾರಿ

Newsnap Team
0 Min Read

ಸರ್ಕಾರಿ ನೌಕರರಿಗೆ ಸಿಹಿಸುದ್ದಿ.
ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಲು ಸಮ್ಮತಿಸಿದೆ.

ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ವಿಷಯ ತಿಳಿಸಿ, ಸಚಿವಾಲಯ ನೌಕರರ ಗಳಿಕೆ ರಜೆ ನಗದೀಕರಣ ತಡೆಹಿಡಿರುವುದನ್ನು ವಾಪಸ್ ಪಡೆಯುವುದಾಗಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.

ಬೇಡಿಕೆಗಳನ್ನು ಏನು?

  • ಸ್ಥಗಿತಗೊಂಡಿರುವ ತುಟ್ಟಿಭತ್ಯೆಯನ್ನು ಮತ್ತೆ ನೀಡಬೇಕು
  • ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ನೌಕರರ ನೇಮಕವನ್ನು ರದ್ದು ಮಾಡಬೇಕು.
  • ಹೊರಗುತ್ತಿಗೆಯನ್ನು ನಿಲ್ಲಿಸಬೇಕು.
  • ನೌಕರ ವಿರೋಧಿ ನಿಯಮಾವಳಿಗಳನ್ನು ಕೂಡಲೇ ಹಿಂಪಡೆಯಬೇಕು.
Share This Article
Leave a comment