ಸರ್ಕಾರದ ಸಭೆ -ಸಮಾರಂಭಗಳಲ್ಲಿ ಹೂಗುಚ್ಚ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿ ಇತ್ಯಾದಿಗಳನ್ನು ನೀಡುವುದನ್ನು ನಿಷೇಧಿಸಿ ಸರ್ಕಾರ, ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯದ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡುವಂತಿಲ್ಲ. ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು