ಮಂಡ್ಯ : ಕೋರ್ಟ್ ಆದೇಶಕ್ಕೂ ಮೊದಲೇ ತಮಿಳುನಾಡಿಗೆ ಭಾರೀ ಪ್ರಮಾಣದ ನೀರು ಬಿಡುತ್ತಿರುವ ಹೆಚ್ಚಳವಾಗಿದೆ
ಕಾವೇರಿ ಕೊಳ್ಳದ ರೈತರು ನೀರು ಬಿಡಬೇಡಿ ಎಂದು ಕೂಗಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ತಮಿಳುನಾಡಿಗೆ ನೀರನ್ನು ಹರಿಸುತ್ತಿದೆ. INS ವಿಂದ್ಯಾಗಿರಿ – ಭಾರತದ ನೌಕಾಪಡೆಯ ಶಕ್ತಿಯನ್ನು ಹೆಚ್ಚಿಸುವ ಹಡಗು | INS Vindhyagiri
ನಿನ್ನೆ 10 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲಾಗಿದೆ. ಇಂದು ಡ್ಯಾಂನಿಂದ ತಮಿಳುನಾಡಿಗೆ 13,145 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ನಿನ್ನೆಯಷ್ಟೇ ಕೆಆರ್‌ಎಸ್‌ನಲ್ಲಿ ರೈತ ಸಂಘಟನೆ ಪ್ರತಿಭಟನೆ ನಡೆಸಿತ್ತು. ತಮಿಳುನಾಡಿಗೆ ನೀರು ಬಿಡುತ್ತಿರೋದನ್ನು ಖಂಡಿಸಿ ಪ್ರತಿಭಟನೆ ಮಾಡಿದ್ದರು.
ತಮಿಳು ನಾಡಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ನೀರಿನ ಮಟ್ಟ ದಿನೇ ದಿನೆ ಇಳಿಕೆ ಆಗುತ್ತಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 108.86 ಅಡಿ ನೀರು ಸಂಗ್ರಹ ಆಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 30.590 ಟಿಎಂಸಿ ನೀರು ಇದೆ.
ಆಣೆಕಟ್ಟೆಯ ನೀರಿನ ಮಟ್ಟ:
- ಗರಿಷ್ಠ ಮಟ್ಟ: 124.80 ಅಡಿಗಳು
- ಇಂದಿನ ಮಟ್ಟ: 108.86 ಅಡಿಗಳು
- ಗರಿಷ್ಠ ಸಾಂದ್ರತೆ: 49.452 ಟಿಎಂಸಿ
- ಇಂದಿನ ಸಾಂದ್ರತೆ: 30.590 ಟಿಎಂಸಿ
- ಒಳ ಹರಿವು: 2219 ಕ್ಯೂಸೆಕ್
- ಹೊರ ಹರಿವು: 15,611 ಕ್ಯೂಸೆಕ್
ರೈತರ ಪ್ರತಿಭಟನೆಗೆ ಕ್ಯಾರೆ ಎನ್ನದ ಸರ್ಕಾರ : ಇಂದೂ ಸಹ 13 ಸಾವಿರ ಕ್ಯುಸೆಕ್ ನೀರು ತ. ನಾಡಿಗೆ – The government called care for farmers’ protest: 13 thousand cusecs of water will be supplied today. pulse #mandya #mandyanews #kannadanews #karnatakanews #indianews
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ