1,16,95,029 ಬಿಪಿಎಲ್ ಕಾರ್ಡ್ ಗಳ ಪೈಕಿ 3.26 ಲಕ್ಷ ಕಾರ್ಡ್ ದಾರರು ಪಡಿತರ ಪಡೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ .
ಲಕ್ಷಾಂತರ ಮಂದಿ ಕ್ಯಾನ್ಸರ್, ಹೃದಯ ಸಮಸ್ಯೆ ಸೇರಿ ಆಸ್ಪತ್ರೆಗಳಲ್ಲಿ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ಚಿಕಿತ್ಸೆ ಪಡೆದುಕೊಳ್ಳಲು , ಆರ್‌ಟಿಇ ಅಡಿ ಮಕ್ಕಳ ಶಿಕ್ಷಣ, ಪಿಂಚಣಿ ಸೌಲಭ್ಯ ಸೇರಿ ಇತರೆ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ.
ಪಡಿತರ ಪಡೆದುಕೊಳ್ಳದ ಕಾರಣ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಸುಮಾರು 60 ಕೋಟಿ ಉಳಿತಾಯವಾಗುತ್ತಿದೆ. ಇದರಿಂದಾಗಿ ಪಡಿಸರ ಪಡೆಯದ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.ಐಟಿ ದಾಳಿ : ಬೆಂಗಳೂರಿನ ‘ಆಭೂಷಣ್ ಜ್ಯುವೆಲರ್ಸ್’ ನಲ್ಲಿ ಇಬ್ಬರು ಬಾಲ ಕಾರ್ಮಿಕರು ಪತ್ತೆ
ಆಹಾರ ಇಲಾಖೆ ಪಡಿತರ ಪಡೆದುಕೊಳ್ಳದ ಎಪಿಎಲ್ ಕಾರ್ಡ್ ಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು