ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಭಾರತಕ್ಕೆ
ಕರೆತರುವ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು
ಬೆಳಗಾವಿಯಲ್ಲಿ ಸುದ್ದಿಗಾರರಜೊತೆ ಮಾತನಾಡಿ ಈ ವಿಷಯ ತಿಳಿಸಿ
ಸರ್ಕಾರ ಸಂಪೂರ್ಣ ವೆಚ್ಚ ಭರಿಸಿ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಜೆಗಳನ್ನು ಸಮೀಪದ ಏರ್‌ಪೋರ್ಟ್‍ಗೆ ಕರೆದುಕೊಂಡು ಬರುತ್ತೇವೆ ಎಂದು ಸಚಿವ ಜೋಶಿ ಭರವಸೆ ನೀಡಿದರು.
ಉಕ್ರೇನ್ ಅಕ್ಕಪಕ್ಕದ ದೇಶಗಳ ಜೊತೆ ಮಾತುಕತೆ ಮಾಡಲಾಗುತ್ತಿದೆ. ಅವರ ಸಹಯೋಗ ಸಹಕಾರ ಪಡೆದು ಕೆಲಸ ಮಾಡುತ್ತಿದ್ದೇವೆ. ದೆಹಲಿ, ಮುಂಬೈ ಯಾವುದಾದರೂ ಪ್ರಮುಖ ನಗರ ಆಯ್ಕೆ ಮಾಡಿ ಭಾರತ ಸರ್ಕಾರ ಸಂಪೂರ್ಣ ಮುಕ್ತವಾಗಿ ಕರೆದುಕೊಂಡು ಬರುತ್ತಿದೆ ಎಂದರು.
ಉಕ್ರೇನ್‍ನಲ್ಲಿ ಈಗಿನ ವಾಸ್ತವಿಕ ಚಿತ್ರಣ, ಅಲ್ಲಿಂದ ಬರುವ ವೀಡಿಯೋಗಳು ಎಲ್ಲಾ ಸತ್ಯವೋ ಸುಳ್ಳೋ ಎನ್ನುವುದು ಪರಿಶೀಲನೆ ಆಗುತ್ತಿಲ್ಲ. ಸದ್ಯ ಪ್ರಧಾನಿ ಮಾರ್ಗದರ್ಶನ ನೇತೃತ್ವದಲ್ಲಿ ಮೊದಲ ಆದ್ಯತೆಯಾಗಿ
ನಾವು ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ಕೊಟ್ಟಿದ್ದೇವೆ ಎಂದು ಹೇಳಿದರು.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ