ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಸರ್ಕಾರ ನಿರ್ಧರಿಸಿದೆ.
ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು, ವಾಟ್ಸ್ ಆಯಪ್, ಇ-ಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಸಲ್ಲಿಸಬೇಕು.
ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ ಲೋಡ್ ಮಾಡಲು ಸೂಚಿಸಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )