ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.ಇದನ್ನು ಓದಿ –‘ಮಹಾಕಾಳೇಶ್ವರ ಕಾರಿಡಾರ್’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.
ಈ ಮೂಲಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು