ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಪ್ಲೆಸ್ ಕ್ಲಬ್ ನಲ್ಲಿ ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.
ಇದನ್ನು ಓದಿ –ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
ನುಡಿದಂತೆ ನಾವು ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ , ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ