Main News

ಜಿಪಂ, ತಾಪಂ ಚುನಾವಣೆ ಸದ್ಯಕ್ಕಿಲ್ಲ?

ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಸದ್ಯಕ್ಕಂತೂ ಅಂದರೆ ಈ ವರ್ಷವೇ ಮಾಡುವಂತೆ ಕಾಣುತ್ತಿಲ್ಲ. ಮತ್ತಷ್ಟು ಕಾಲ ಮುಂದೂಡಿದೆ.


ಪ೦ಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಅವಕಾಶ ಮಾಡಿಕೊಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನ ಸಭೆಯಲ್ಲಿ ಮಂಡಿಸಲಾಗಿದೆ.


ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮರು ವಿಂಗಡಣೆ, ವಾರ್ಡ್, ಕ್ಷೇತ್ರಗಳ ಗಡಿ ಗುರುತಿಸುವಿಕೆಗಾಗಿ ಆಯೋಗ ರಚನೆಯಾಗಲಿದೆ. ನಿವೃತ್ತ ಮುಖ್ಯಕಾರ್ಯದರ್ಶಿ ಅಥವಾ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಆಯೋಗವನ್ನು ಸರ್ಕಾರ ರಚನೆ ಮಾಡಲಿದೆ.


ಇದರಿಂದಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯುವುದು ಮತ್ತುಷ್ಟು ವಿಳಂಬವಾಗಲಿದೆ. ಈ ಚುನಾವಣೆಗಳು ವರ್ಷದ ಕೊನೆಯ ವೇಳೆಗೆ ನಡೆಯಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದಂತೂ ದಿಟ. ಕಾರಣ ಅನೇಕ ಕಡೆ ಟಿಕೆಟ್‌ಗಾಗಿ ಆಕಾಂಕ್ಷಿಗಳು ಕಸರತ್ತು ನಡೆಸಿದ್ದರು. ನಾನಾ ಪಕ್ಷಗಳ ಮುಖಂಡರು ತಮ್ಮ ತಮ್ಮ ಸಾಮರ್ಥ್ಯ ತೋರಿಸಲು ಯೋಜನೆಗಳನ್ನು ಹೆಣೆದಿದ್ದರು

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024