July 4, 2022

Newsnap Kannada

The World at your finger tips!

politics,election,congress

Graduate constituency election: Congress candidate Madhu G. Madhegowda submits nomination

ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ

Spread the love

ಇದನ್ನು ಓದಿ –ಕಾಂಗ್ರೆಸ್ ಗೆ ಕೈ ಕೊಟ್ಟು ಸೈಕಲ್ ಏರಿದ ಕಪಿಲ್ ಸಿಬಾಲ್

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಅವರು ಕಾಂಗ್ರೆಸ್ ಕಚೇರಿಯಿಂದ ಪ್ರಾದೇಶಿಕ ಆಯುಕ್ತರ ಕಚೇರಿಗೆ ಪಾದಯಾತ್ರೆಯಲ್ಲಿ ತೆರಳಿ ಮಧ್ಯಾಹ್ನ 12.30ಕ್ಕೆ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಈ ಚುನಾವಣೆಯನ್ನು ಕಾಂಗ್ರೆಸ್ ಸವಾಲಾಗಿ ಸ್ವೀಕರಿಸಿದೆ.ಬುದ್ಧಿವಂತ ಮತದಾರರು ಬಿಜೆಪಿಯನ್ನು ತಿರಸ್ಕರಿಸಿ, ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ. ಗೆಲುವು ಪಡೆಯುತ್ತೇವೆ ನೂರಕ್ಕೆ ನೂರು ವಿಶ್ವಾಸವಿದೆ’ಎಂದು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ.ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸೇರಿದಂತೆ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಸಾಥ್ ನೀಡಿದರು.

error: Content is protected !!