ಗ್ರಾಮ ಪಂಚಾಯತಿ ಚುನಾವಣೆಗಳು ಪಕ್ಷಾತೀತವಾಗಿ ನಡೆಯಬೇಕು. ಯಾವುದೇ ರಾಜಕಾರಣಿಗಳ ಹೆಸರು, ಫೋಟೊ ಬಳಕೆ ಮಾಡುವಂತಿಲ್ಲ. ಆದರೆ ಅಂಬಿ , ಸುಮಲತಾ ಅವರ ಭಾವ ಚಿತ್ರ ಮತ್ತು ಹೆಸರು ಬಳಕೆ ಮಾಡಿಕೊಂಡು ಅಭ್ಯರ್ಥಿಯೊಬ್ಬರು ಪ್ರಚಾರ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಮಂಡ್ಯ ತಾಲೂಕಿನ ಬಸರಾಳು ಗ್ರಾ.ಪಂ ವ್ಯಾಪ್ತಿಯ ಬೆನ್ನಹಟ್ಟಿಯಿಂದ ಸ್ಪರ್ಧೆ ಮಾಡಿರುವ ಪ್ರದೀಪ್.
ಸಂಸದೆ ಸುಮಲತಾ ಬೆಂಬಲಿಗನಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬುವುದು ವಿರೋಧಿ ಅಭ್ಯರ್ಥಿ ಆರೋಪ.
ಬಿ.ಎಸ್. ಪ್ರದೀಪ್, ನೀತಿ ಸಂಹಿತೆ ಉಲ್ಲಂಘಿಸಿರುವ ಸುಮಲತಾ ಬೆಂಬಲಿಗ. ಅಂಬರೀಷ್, ಸುಮಲತಾ ಭಾವಚಿತ್ರ ಬಳಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ.
ರಾಜಕೀಯ ಮುಖಂಡರ ಭಾವಚಿತ್ರ ಬಳಕೆ ನೀತಿ ಸಂಹಿತೆ ಉಲ್ಲಂಘನೆ ಯಾಗುತ್ತದೆ. ಮಾಜಿ ಸಚಿವ ಅಂಬರೀಶ್, ಸಂಸದೆ ಸುಮಲತಾ ಅಂಬರೀಶ್ ಭಾವಚಿತ್ರದ ಜೊತೆಗೆ ಕಹಳೆ ಊದುತ್ತಿರುವ ಮನುಷ್ಯನ ಭಾವಚಿತ್ರದೊಂದಿಗೆ ಪ್ರಚಾರ ಮಾಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು