December 29, 2024

Newsnap Kannada

The World at your finger tips!

gp

ಇನ್ನು ಮುಂದೆ ಗ್ರಾಪಂಗಳಲ್ಲೇ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾಡ್೯ ವಿತರಣೆ

Spread the love

ರಾಜ್ಯದ ಗ್ರಾ ಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು 10 ರು ಶುಲ್ಕ ಪಡೆದು ವಿತರಿಸಲು ಸರ್ಕಾರ ನಿರ್ಧರಿಸಿದೆ.

ಗ್ರಾಮೀಣಾ ಜನರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಗ್ರಾ ಪಂ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಕಡ್ಡಾಯವಾಗಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ 10 ರು ಶುಲ್ಕದೊಂದಿಗೆ ಆಯುಷ್ಮಾನ್-ಆರೋಗ್ಯ ಕರ್ನಾಟಕ ಮಾಹಿತಿ ಮುದ್ರಿತ ಕಾಗದವನ್ನು ವಿತರಿಸಲಾಗುವುದು.

Copyright © All rights reserved Newsnap | Newsever by AF themes.
error: Content is protected !!