ರಾಜ್ಯದ 5762 ಗ್ರಾಮ ಪಂಚಾಯ್ತಿಗೆ ಸಾರ್ವತ್ರಿಕ ಚುನಾವಣೆ ಘೋಷಣೆ ಯಾಗಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ ಪಾರದರ್ಶಕತೆಗಾಗಿ ಇದೀಗ ಚುನಾವಣಾ ಆಯೋಗವು ಜಿಲ್ಲಾವಾರು ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಆಯೋಗದ ನಿರ್ದೇಶನ, ಮೇಲ್ವಿಚಾರಣೆ ಮತ್ತು ನಿಯಂತ್ರಣದಡಿಯಲ್ಲಿ ನಡೆಸಲು ಕೆಎಎಸ್(ಹಿರಿಯ ಶ್ರೇಣಿ) ವೃಂದದ ಅಧಿಕಾರಿಯನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಜಿಲ್ಲಾವಾರು ವಿವರ ಹೀಗಿದೆ:
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್