ಮೂರು ಜನಪ್ರಿಯ ವ್ಯಕ್ತಿಗಳಿಗೆ 2024ರ ಯುಗಾದಿಯೊಳಗೆ ಮಹಾನ್ ಕಂಟಕ : ಕೋಡಿಮಠದ ಶ್ರೀ

Team Newsnap
1 Min Read

ಹಾಸನ : 2024ರ ಯುಗಾದಿ ವೇಳೆಗೆ ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯಲಿದೆಯಂದು ಕೋಡಿಮಠದ ಶ್ರೀಗಳು ಸ್ಪೋಟಕ ಮಾಹಿತಿ ನೀಡಿದರು.

ಭಾನುವಾರ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠದಲ್ಲಿ ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾತನಾಡಿದರು.

ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ ಮತ್ತು ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯಲಿದೆ ಎಂದು ಇದೇ ವೇಳೆ ತಿಳಿಸಿದರು.ಲೋ ಬಿಪಿಯಿಂದ ಮಂಗಳೂರಿನ 19 ವರ್ಷದ ಯುವತಿ ಸಾವು

2024ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ. ಕಾಲ ಬಂದಾಗ ನಾನೇ ಎಲ್ಲವನ್ನು ವಿವರಿಸುತ್ತೇನೆ ಮತ್ತು ಆಧ್ಯಾತ್ಮಿಕವಾದ ಚಿಂತನೆ ನಮ್ಮಲ್ಲಿರಬೇಕು ಎಂದು ಹೇಳಿದರು.

Share This Article
Leave a comment