ವಿಶ್ವವಿಖ್ಯಾತ ಮೈಸೂರು ದಸರಾಗೆ ಜನರನ್ನು ಆಕರ್ಷಿಸಲು ಅನುಕೂಲವಾಗುವಂತೆ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಸಿಎಂ ಕೋರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.
ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು, ಬನ್ನಿಮಂಟಪ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆ ಕುರಿತು ಪರಿಶೀಲನೆ ನಡೆಸಿದರು. ಹೊಸ ಮದ್ಯದಂಗಡಿ ತೆರೆಯಲ್ಲ
ಮೈಸೂರು ಏರ್‍ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಭೇಟಿ ನೀಡಿ ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು