ಬೆಂಗಳೂರು : ಕೆಎಎಸ್ ( KAS ) ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿವೆ. ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.
ನಿರಾಣಿ ಹಣಮಂತ್ ರುದ್ರಪ್ಪ ಅವರು ವಿಧಾನಪರಿಷತ್ ನಲ್ಲಿ ಕೇಳಿರುವ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ –ಕೇಂದ್ರ ಸರ್ಕಾರದಿಂದ ‘3 ಲಕ್ಷ ಸಾಲ’ ಲಭ್ಯ : ಅರ್ಧಕ್ಕಿಂತ ಹೆಚ್ಚು ‘ಬಡ್ಡಿ’ಯನ್ನ ಕೇಂದ್ರವೇ ಭರಿಸುತ್ತದೆ
16 ಇಲಾಖೆಗಳು ಖಾಲಿ ಇರುವ ಕೆಎಎಸ್ ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ