Karnataka

ಭಾನುವಾರ ಪ್ರಧಾನಿ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲು ಹೈ ಗ್ರೀನ್ ಸಿಗ್ನಲ್

ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಈ ಮೂಲಕ ಪ್ರಧಾನಿ ರೋಡ್ ಶೋನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ರೋಡ್‌ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್‌ ವಜಾ ಮಾಡಿದೆ.

ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನಿರಾಕರಿಸುವಂತೆ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ.ವಿಜಯ್ ಕುಮಾರ್ ಅವರಿದ್ದ ಪೀಠ, ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ 11.30ರ ವರೆಗೆ ರೋಡ್ ಶೋಗೆ ಅನುಮತಿ ನೀಡಿದೆ

ಬೆಂಗಳೂರಿನ ಪ್ರಮುಖ 18 ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್‌ ಷೋ ಹಾದು ಹೋಗಲಿದೆ, ಇಲ್ಲಿ ಹಲವು ವಾಣಿಜ್ಯ ಮತ್ತು ಜನವಸತಿ ಪ್ರದೇಶಗಳು ಇವೆ. ರೋಡ್‌ ಶೋನಲ್ಲಿ 10 ಲಕ್ಷಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸಂಸದ ಪಿ ಸಿ ಮೋಹನ್‌ ಹೇಳಿದ್ದಾರೆ.ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ರಾಮತೀರ್ಥ ಬಳಿಯ ಹೆಲಿಪ್ಯಾಡ್‌ನಲ್ಲಿ ಬೆಂಕಿ

ಇದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಜನರು ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಉಂಟಾಗುವ ನಷ್ಟವನ್ನು ರಾಜಕೀಯ ಪಕ್ಷಗಳು ತುಂಬಿಕೊಡುವುದಿಲ್ಲ ಎಂದು ವಿವರಿಸಲಾಗಿದೆ.
ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಕಚೇರಿಗೆ ಹೋಗುವವರಿಗೆ ಭಾರಿ ಸಮಸ್ಯೆಯಾಗಲಿದೆ. ಹೀಗಾಗಿ ರೋಡ್‌ ಶೋ ನಿರ್ಬಂಧಿಸುವಂತೆ ಕೋರಲಾಗಿದೆ.

Team Newsnap
Leave a Comment

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024