ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ನಡೆಸಲು ಅನುಮತಿ ನೀಡಿದೆ.
ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ಪ್ರತಿ ವರ್ಷ ಕೌನ್ಸೆಲಿಂಗ್ ಮೂಲಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ವಿವಿಧ ಕಾರಣಗಳಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೋಧಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳದಿರುವುದರಿಂದ ಹಲವಾರು ಮನವಿಗಳು ಸರ್ಕಾರಕ್ಕೆ ಸ್ವೀಕೃತವಾಗಿದೆ ಎಂದು ಹೇಳಿದೆ.ಐದು ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ : ಸಂಘಟನೆ ಚುರುಕುಗೊಳಿಸಿದ ಹೈಕಮಾಂಡ್
ರಾಜ್ಯ ಸರ್ಕಾರಕ್ಕೆ ವರ್ಗಾವಣೆಗಾಗಿ ಸಲ್ಲಿಕೆಯಾದಂತ ಮನವಿಗಳ ಹಿನ್ನಲೆಯಲ್ಲಿ, ಆಯುಕ್ತಾಲಯದ ಪ್ರಸ್ತಾವನೆಯಂತೆ ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ಗಣಕೀಕೃತ ಕೌನ್ಸಿಲಿಂಗ್ ಆಧಾರದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಅನುಮತಿ ನೀಡಲಾಗಿದೆ.


- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ