ಉಗ್ರರು ಮತ್ತೆ ಮೆರೆದ ಅಟ್ಟಹಾಸದಿಂದಾಗಿ ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಪ್ರದೇಶದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ಕನಿಷ್ಠ ಮೂವರು ಗಾಯಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿ ಹಾಗೂ ಸಿಆರ್ಪಿಎಫ್ ಜಂಟಿ ತಂಡದ ಮೇಲೆ ಉಗ್ರರು ಗ್ರೆನೇಡ್ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಗಾಯಗೊಂಡವರನ್ನ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರಲ್ಲಿ ಸಿಆರ್ಪಿಎಫ್ನ ಇಬ್ಬರು ಯೋಧರೂ ಸೇರಿದ್ದಾರೆ ಎಂಬ ಮಾಹಿತಿ ಇದೆ..
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ