December 22, 2024

Newsnap Kannada

The World at your finger tips!

WhatsApp Image 2023 07 19 at 9.51.39 AM

ಗೃಹಲಕ್ಷ್ಮಿ ಯೋಜನೆ : 1 ಕೋಟಿ ದಾಟಿದ ಅರ್ಜಿ ಸಲ್ಲಿಕೆ

Spread the love

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕಾಂಗ್ರೆಸ್‌ನ 5 ಗ್ಯಾರಂಟಿಗಳಲ್ಲಿ ಒಂದು . ಇತ್ತೀಚೆಗೆ 1.08 ಕೋಟಿ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ .

ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದರು .ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿಲ್ಲ.

ಈಗ ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರದಲ್ಲೇ ತಲುಪುವುದೆಂದು ತಿಳಿದುಬಂದಿದೆ.ಮಾಧ್ಯಮಗಳು ಸದಾ ಪ್ರತಿಪಕ್ಷದಂತೆ ಕಾರ್ಯನಿರ್ವಹಿಸಬೇಕು: ಸಿದ್ಧರಾಜು

ಕಾಂಗ್ರೆಸ್‌ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ.

Copyright © All rights reserved Newsnap | Newsever by AF themes.
error: Content is protected !!