ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದು . ಇತ್ತೀಚೆಗೆ 1.08 ಕೋಟಿ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ .
ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದರು .ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿಲ್ಲ.
ಈಗ ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರದಲ್ಲೇ ತಲುಪುವುದೆಂದು ತಿಳಿದುಬಂದಿದೆ.ಮಾಧ್ಯಮಗಳು ಸದಾ ಪ್ರತಿಪಕ್ಷದಂತೆ ಕಾರ್ಯನಿರ್ವಹಿಸಬೇಕು: ಸಿದ್ಧರಾಜು
ಕಾಂಗ್ರೆಸ್ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ