ಈ ತಿಂಗಳು, ಎರಡೂ ಕಂತುಗಳ ಹಣವನ್ನು ಜಮೆ ಮಾಡಲಾಗುವುದು.
ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅ.7 ಮತ್ತು 9 ರಂದು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯು ನಡೆಯಲಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ಇಡಿ ದಾಳಿ
ತಾಂತ್ರಿಕ ಕಾರಣಗಳಿಂದಾಗಿ ಎರಡು ತಿಂಗಳ ಹಣ ವಿಳಂಬವಾಗಿದ್ದು , ಆದರೆ ಈ ತಿಂಗಳು ಜುಲೈ ಮತ್ತು ಆಗಸ್ಟ್ ತಿಂಗಳ ಕಂತುಗಳ ಹಣವು ಜಮೆಯಾಗಲಿದೆ ಎಂದು ಸಚಿವ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು