ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ, ಈ ಹೊಸ ಸಹಕಾರ ಸಂಸ್ಥೆಯು ಮಹಿಳೆಯರ ಆರ್ಥಿಕ ಸ್ವಾಯತ್ತತೆಗಾಗಿ ಕೆಲಸ ಮಾಡಲಿದ್ದು, ರಾಜ್ಯದ ಅನೇಕ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.
ಇದನ್ನು ಓದಿ –ದೇಸಿ ತಳಿಗಳನ್ನು ಸಂರಕ್ಷಿಸಲು ಬೀಜ ಬ್ಯಾಂಕ್ ಸ್ಥಾಪನೆ – ರಾಜ್ಯ ಸರ್ಕಾರದ ಹೊಸ ಯೋಜನೆ
ಮಕ್ಕಳು ಮತ್ತು ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಡಿಜಿಟಲ್ ಹಾಗೂ ಆರ್ಥಿಕ ಸಾಕ್ಷರತೆ ಕಲಿಸುವ ವಿಶೇಷ ಕಾರ್ಯಕ್ರಮಗಳು ಗ್ರಾಮೀಣ ಮಟ್ಟದಲ್ಲಿ ಜಾರಿಗೆ ತರಲಾಗುವುದು ಎಂದು ಘೋಷಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು